ತಮಿಳುನಾಡಿಗೆ ನಿತ್ಯ 1030 ಕ್ಯೂಸೆಕ್ ನೀರು ಹರಿಸಲು CWRC ಆದೇಶ

Prasthutha|

ಬೆಂಗಳೂರು: ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದೆ. ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ.

- Advertisement -

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ ಬರುತ್ತಿದ್ದರೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ.



Join Whatsapp