ಉಪರಾಷ್ಟ್ರಪತಿಗೆ ಅವಮಾನಿಸಿದ್ದನ್ನು ನೋಡಿ ದಿಗ್ಭ್ರಮೆಗೊಂಡಿದ್ದೇನೆ: ದ್ರೌಪದಿ ಮುರ್ಮು

Prasthutha|

ನವದೆಹಲಿ: ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

- Advertisement -

ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಗೆ ವಿಪಕ್ಷಗಳ ನಾಯಕರಿಂದ ಅವಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳಾಗಿರಬೇಕು ಎಂದರು.



Join Whatsapp