ದೆಹಲಿ: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.
- Advertisement -
ಉದ್ಯೋಗಕ್ಕಾಗಿ ಭೂಮಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಜನವರಿ 5ರಂದು ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ಇಡಿ ನೀಡಿದೆ.