ಮಂಗಳೂರು‌ ಸೇರಿ ರಾಜ್ಯಾದ್ಯಂತ ಸಂಭ್ರಮದಿಂದ ಕ್ರಿಸ್ಮಸ್‌ ಆಚರಣೆ

Prasthutha|

- Advertisement -

ಮಂಗಳೂರು: ಕರಾವಳಿ ಸೇರಿ ರಾಜ್ಯಾದ್ಯಂತ ಇಂದು ಕ್ರಿಸ್ ಮಸ್ ಸಂಭ್ರಮ ಮನೆ ಮಾಡಿದ್ದು, ಕ್ರೈಸ್ತ ಬಾಂಧವರು ಸಡಗರದಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ.

ಭಾನುವಾರ ರಾತ್ರಿ ವಿವಿಧ ಚರ್ಚ್ ಗಳಲ್ಲಿ ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಕಂಡುಬಂತು.



Join Whatsapp