ನದಿಯಲ್ಲಿ ಕಾರು ಚಾಲನೆ: ದಂಡ ವಿಧಿಸಿದ ಪೊಲೀಸರು

Prasthutha|

ನವದೆಹಲಿ: ನದಿಯಲ್ಲಿ ಮಹಿಂದ್ರಾ ಥಾರ್ ಕಾರು ಚಾಲನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

- Advertisement -

ಹಿಮಾಚಲ ಪ್ರದೇಶದ ಚಂದ್ರ ನದಿಯಲ್ಲಿ ಕಾರು ಚಲಾಯಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ರೀತಿ ಚಾಲನೆ ಮಾಡುವುದು ಅಪಾಯಕಾರಿ ಮಾತ್ರವಲ್ಲದೆ ಜಲಚರಗಳಿಗೆ ಹಾನಿಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ಕ್ರಮಕೈಗೊಂಡಿರುವ ಪೊಲೀಸರು ದಂಡ ವಿಧಿಸಿದ್ದಾರೆ.

- Advertisement -



Join Whatsapp