ಕರಾವಳಿಯಲ್ಲಿ ಶೀತಗಾಳಿ: ಹೆಚ್ಚಲಿದೆ ಚಳಿ

Prasthutha|

ಮಂಗಳೂರು: ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ, ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜನವರಿ 1 ಹಾಗೂ 2 ರಂದು ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Join Whatsapp