ಜ.14 ರಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ ನ್ಯಾಯ ಯಾತ್ರೆ’

Prasthutha|

ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ‘ಭಾರತ ನ್ಯಾಯ ಯಾತ್ರೆ’ ನಡೆಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿದ್ಧತೆ ನಡೆಸಿದ್ದಾರೆ.

- Advertisement -

ಭಾರತ್ ಜೋಡೋ ಯಾತ್ರೆ ಮಾದರಿಯಲ್ಲೇ ಈ ಭಾರತ ನ್ಯಾಯ ಯಾತ್ರೆ ಕೂಡ ನಡೆಯಲಿದ್ದು, ಜನವರಿ 14 ರಂದು ಯಾತ್ರೆ ಶುರುವಾಗಲಿದೆ. ಮಣಿಪುರದಿಂದ ಮುಂಬೈವರೆಗೆ ಭಾರತ ನ್ಯಾಯ ಯಾತ್ರೆ ನಡೆಯಲಿದೆ.

ವರದಿಗಳ ಪ್ರಕಾರ, ಪಕ್ಷದ ಹೈಕಮಾಂಡ್ ಹೊರತುಪಡಿಸಿ, ಎಲ್ಲಾ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.



Join Whatsapp