ಕರವೇ ಪ್ರತಿಭಟನೆ; 53 ಜನರು ಅರೆಸ್ಟ್: ಬೆಂಗಳೂರು ಕಮಿಷನರ್

Prasthutha|

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಸಂಬಂಧ 10 ಎಫ್ ಐಆರ್ ದಾಖಲು ಮಾಡಲಾಗಿದ್ದು, ಅಧ್ಯಕ್ಷ ನಾರಾಯಣಗೌಡ ಸೇರಿ 53 ಜನರನ್ನ ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಬೆಂಗಳೂರು ಕಮಿಷನರ್ ಬಿ.ದಯಾನಂದ್ ಹೇಳಿದ್ದಾರೆ.

- Advertisement -

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.



Join Whatsapp