ಆಂಧ್ರ ಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು ಮಂಜೂರು

Prasthutha|

ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ 3 ಪ್ರಕರಣಗಳಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

- Advertisement -


ಒಳವರ್ತುಲ ರಸ್ತೆ, ಮದ್ಯ ಮತ್ತು ಮರಳು ನೀತಿ ಪ್ರಕರಣಗಳಲ್ಲಿ ನಾಯ್ಡು ಹೆಸರು ಕೇಳಿಬಂದಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದೆ.



Join Whatsapp