ದೆಹಲಿ ಸಿಎಂ ಕೇಜ್ರಿವಾಲ್ ಗೆ 4ನೇ ಬಾರಿ ಸಮನ್ಸ್ ನೀಡಿದ ಇ.ಡಿ

Prasthutha|

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನಾಲ್ಕನೇ ಸಮನ್ಸ್ ನೀಡಿದೆ.

- Advertisement -


ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರಿಗೆ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.



Join Whatsapp