ಮಹುವಾ ಮೊಯಿತ್ರಾಗೆ ಸರ್ಕಾರಿ ಬಂಗಲೆ ಖಾಲಿ ಮಾಡಲು ಹೈಕೋರ್ಟ್ ಆದೇಶ

Prasthutha|

ನವದೆಹಲಿ: ಸಂಸತ್ತಿನಲ್ಲಿ ಹಣಕ್ಕಾಗಿ ಪ್ರಶ್ನೆಗಳನ್ನು ಕೇಳುವ ವಿಷಯದಲ್ಲಿ ಸಂಸತ್ ಸದಸ್ಯತ್ವ ಕಳೆದುಕೊಂಡ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಸರ್ಕಾರ ಬಂಗಲೆ ಖಾಲಿ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಮಹುವಾ ಮೊಯಿತ್ರಾ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.



Join Whatsapp