ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವೀಡಿಯೋ ಪ್ರಕರಣ: ವ್ಯಕ್ತಿ ಅರೆಸ್ಟ್

Prasthutha|

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋ ಗೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಶನಿವಾರ ಬಂಧಿಸಿದ್ದಾರೆ.

- Advertisement -


ಆದರೆ ಆರೋಪಿತ ವ್ಯಕ್ತಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೊಗೆ ಕಾರಣರಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.



Join Whatsapp