ಅಯೋಧ್ಯೆ: ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಇಂದು ನೆರವೇರಿದೆ.
- Advertisement -
ಅರ್ಚಕರು, ಪಂಡಿತರು ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿದರು.
ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ಮೋದಿ ರಾಮನ ಪಾದಗಳಿಗೆ ಪುಷ್ಪ ಅರ್ಪಿಸಿ ಪ್ರಾರ್ಥನೆಗೈದರು. ಬಳಿಕ ಪ್ರಧಾನಿ ಮೋದಿ, RSS ಮುಖಂಡ ಮೋಹನ್ ಭಾಗವತ್ ಅವರು ಆರತಿ ಬೆಳಗಿದರು.