ಕಲಬುರಗಿ | ಅಂಬೇಡ್ಕರ್ ಪುತ್ಥಳಿಗೆ ಅಪಮಾನ: ನಾಲ್ವರ ಬಂಧನ

Prasthutha|

ಕಲಬುರಗಿ: ಕೋಟನೂರ (ಡಿ) ಬಳಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಪೊಲೀಸರು ನಾಲ್ವರು ಆರೋಪಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -


ಪೊಲೀಸರು ಆರೋಪಿಗಳ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಸೂಕ್ತ ತನಿಖೆಯ ಬಳಿಕ ಆರೋಪಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ಕಲಂ 295 ಐಪಿಸಿ ಹಾಗೂ 3(1)(ಯು)(ವಿ)(ಟಿ) ಎಸ್ ಸಿ/ಎಸ್ ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಶಾಂತತೆಯನ್ನು ಕಾಪಾಡಬೇಕು ಎಂದು ಪೊಲೀಸರು ಕೋರಿದ್ದಾರೆ.



Join Whatsapp