ಮಂಗಳೂರಿನಲ್ಲಿ ಫೆ.17ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Prasthutha|

ಬೆಂಗಳೂರು: ಮಂಗಳೂರಿನಲ್ಲಿ ಫೆ. 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರದಿಂದ ಅದನ್ನು ಮುಂದೂಡಲಾಗಿತ್ತು. ಫೆ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.



Join Whatsapp