ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದ ನ್ಯಾಯಾಲಯ

Prasthutha|

ವಾರಣಾಸಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಲಾಗಿದೆ ಎಂದು ನಗರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

- Advertisement -


ಜಿಲ್ಲಾಡಳಿತವು ಏಳು ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.


ನ್ಯಾಯಾಲಯದ ಆದೇಶದ ಪ್ರಕಾರ, ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ.



Join Whatsapp