ಎಐಎಡಿಎಂಕೆ ನಾಯಕರು ಬಿಜೆಪಿಗೆ ಸೇರ್ಪಡೆ

Prasthutha|

ನವದೆಹಲಿ: ಮಾಜಿ ಶಾಸಕರು ಸೇರಿದಂತೆ ಎಐಎಡಿಎಂಕೆ ಪಾಳೆಯದ ನಾಯಕರ ಗುಂಪು ಬಿಜೆಪಿಗೆ ಸೇರ್ಪಡೆಗೊಂಡಿದೆ.

- Advertisement -


ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.


ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಎಐಎಡಿಎಂಕೆ ನಾಯಕರನ್ನು ಪಕ್ಷಕ್ಕೆ ಕರೆತರುವ ಮೂಲಕ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ.



Join Whatsapp