SSLC ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಹೇಳಿಕೆ: ಸೂಲಿಬೆಲೆ ವಿರುದ್ಧ FIR

Prasthutha|

ಶಿವಮೊಗ್ಗ: SSLC ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಜಿಲ್ಲಾ ಎನ್ ಎಸ್ ವಿ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ.

- Advertisement -


ಸಾಮಾಜಿಕ ಜಾಲತಾಣದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.



Join Whatsapp