ಬಳ್ಳಾರಿ: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
- Advertisement -
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು (ಫೆ.10) ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.