ಬೆಂಗಳೂರು: ರಾಜ್ಯ ಸಭಾ ಸದ್ಯಸ ಟಿಕೇಟ್ಗಾಗಿ ಕಳೆದ ಒಂದು ತಿಂಗಳಿನಿಂದೆ ದೆಹಲಿ ನಾಯಕರತ್ತ ತಿರುಗಾಡುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಹೆಪಿ ಹೈಕಮಾಂಡ್ ಶಾಕ್ ನೀಡಿದೆ. ಅವರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದೆ.
ನಡುವೆ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವಕಾಶ ನೀಡಲಾಗಿದೆ ಬಿಹಾರದಿಂಧ ಡಾ.ಧರ್ಮಶೀಲಾ ಗುಪ್ತ, ಡಾ.ಭೀಮಸಿಂಗ್ ಅವರಿಗೆ ಮತ್ತು ಛತ್ತೀಸ್ಘಡ್ನಿಂದ ದೇವೇಂದ್ರ ಪ್ರತಾಪ್ ಸಿಂಗ್ಗೆ ಟೀಕೇಟ್ ಅವರಿಗೆ ಕೂಡ ಟಿಕೇಟ್ ನೀಡಲಾಗಿದೆ.