ಸಿದ್ದರಾಮಯ್ಯ ಬಜೆಟ್ ಟೀಕಿಸಿದವರಿಗೆ ತಿರುಗೇಟು ಕೊಟ್ಟ ಬಿಜೆಪಿ ಶಾಸಕ ​ಸೋಮಶೇಖರ್

Prasthutha|

ಬೆಂಗಳೂರು: ಸಿದ್ದರಾಮಯ್ಯ ಉತ್ತಮ ಬಜೆಟ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸುವೆ ಎಂದು ಬಿಜೆಪಿ ಶಾಸಕ ಸೋಮಶೇಖರ್ ಹೇಳಿದ್ದಾರೆ.

- Advertisement -

ಬಜೆಟ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಸಂಬಂಧಿಸಿದಂತೆ ಉತ್ತಮ ಬಜೆಟ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸುವೆ ಎಂದಿದ್ದಾರೆ.


ಬೆಂಗಳೂರು ನಗರ ವ್ಯಾಪ್ತಿಗೆ ಕುಡಿಯುವ ನೀರು, ಕಸ ವಿಲೇವಾರಿ. ಟ್ರಾಫಿಕ್, ವೈಟ್ ಟ್ಯಾಪಿಂಗ್, ಫ್ಲೈಓವರ್ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ಸರ್ಕಾರದ ಬಜೆಟ್ ಗೆ ಅಭಿನಂದನೆ ಸಲ್ಲಿಸುವೆ. ಈ ಬಜೆಟ್ ಗೆ ವಿರೋಧ ಮಾಡುವವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.



Join Whatsapp