ಸೀಟು ಹಂಚಿಕೆ ಮಾತುಕತೆ ಅಂತಿಮ ತೀರ್ಮಾನಕ್ಕೆ ಬರುವವರೆಗೂ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ: ಅಖಿಲೇಶ್ ಯಾದವ್

Prasthutha|

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿನ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳ್ಳದ ಹೊರತು ತಾನು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

- Advertisement -


ಸೀಟುಗಳ ಸಂಖ್ಯೆ ಮತ್ತು ಸ್ಥಾನಗಳ ಹೆಸರುಗಳನ್ನು ಈಗಾಗಲೇ ನಿರ್ಧರಿಸಲಾಗಿದೆ, ಆದರೆ ರಾಹುಲ್ ಗಾಂಧಿ ಕೆಲವು ಸ್ಥಾನಗಳಲ್ಲಿ ಅಚಲವಾಗಿದ್ದು, ಮೈತ್ರಿಯನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.



Join Whatsapp