ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಟಿಎಂಸಿಗೆ ದೊಡ್ಡ ಹೊಡೆತ ಬಿದ್ದಿದ್ದು, ತೃಣಮೂಲ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಶಾಸಕ ತಪಸ್ ರಾಯ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
‘‘ನಾನು ಟಿಎಂಸಿ ಶಾಸಕ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ಸ್ಪೀಕರ್ ಗೆ ಸಲ್ಲಿಸಿದ್ದೇನೆ’’ ಎಂದು ತಪಸ್ ಹೇಳಿದ್ದಾರೆ.
ಜನವರಿ ತಿಂಗಳಿನಲ್ಲಿ ಪಿಡಿಎಸ್ ಹಗರಣದಲ್ಲಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಸುಮಾರು 10 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿತ್ತು.