ರಾಮೇಶ್ವರಂ ಕೆಫೆ ಸ್ಫೋಟ: ಮೂವರು ಶಂಕಿತರು ಎನ್ ಐಎ ವಶಕ್ಕೆ

Prasthutha|

ಬೆಂಗಳೂರು: ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

- Advertisement -


ಶಂಕಿತರನ್ನು ಬಳ್ಳಾರಿಗೆ ಕರೆದೊಯ್ದು ವಿಚಾರಣೆ ತೀವ್ರಗೊಳಿಸಿದ್ದಾರೆ. ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ’ ಎಂದು ಮೂಲಗಳು ಹೇಳಿವೆ.



Join Whatsapp