ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾದ ರಾಹುಲ್ ಕಸ್ವಾನ್

Prasthutha|

ಲೋಕಸಭೆ ಚುನಾವಣೆಗೂ ಮುನ್ನ ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -


ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿಯಲ್ಲಿ, ರಾಹುಲ್ ಕಸ್ವಾನ್ ಅವರ ಟಿಕೆಟ್ ಅನ್ನು ಚುರು ಕ್ಷೇತ್ರದಿಂದ ಕಡಿತಗೊಳಿಸಲಾಗಿತ್ತು, ಹೀಗಾಗಿ ಕೋಪಗೊಂಡು ಬಿಜೆಪಿ ಹೈಕಮಾಂಡ್ ಗೆ ಪ್ರಶ್ನೆಗಳ ಸುರಿಮಳೆಗೈದರು. ಇದೀಗ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.



Join Whatsapp