‘ಇದು ಕಾನೂನು ಬಾಹಿರ ಕ್ರಮ’: ಕೆ ಕವಿತಾ

Prasthutha|

ದೆಹಲಿ:ಭಾರತ್ ರಾಷ್ಟ್ರ ಸಮಿತಿಯ ನಾಯಕಿ ಕೆ ಕವಿತಾ ಅವರನ್ನು ನಿನ್ನೆ(ಶುಕ್ರವಾರ ) ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಇದು ಕಾನೂನು ಬಾಹಿರ ಕ್ರಮ ಎಂದು ಅವರು ಹೇಳಿದ್ದಾರೆ.

- Advertisement -

ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾತನಾಡಿದ ಕೆ.ಕವಿತಾ, “ಈ ಬಂಧನ ಕಾನೂನು ಬಾಹಿರವಾದದ್ದು, ನಾನು ಅದರ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದರು. ಶುಕ್ರವಾರ ಸಂಜೆ 5:20 ಕ್ಕೆ ಹೈದರಾಬಾದ್ ನ ಬಂಜಾರಾ ಹಿಲ್ಸ್ ನಿವಾಸದಿಂದ ಬಿಆರ್ಎಸ್ ನಾಯಕಿಯನ್ನು ಕೇಂದ್ರ ಸಂಸ್ಥೆ ಬಂಧಿಸಿದೆ.



Join Whatsapp