ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ ಎಂದು ಆರೋಪಿಸಲಾಗಿದೆ.
AIMIM president Asaduddin Owaisi approaches the Supreme Court seeking to stay the implementation of the Citizenship Amendment Act (CAA), 2019 and the Rules, 2024.
— ANI (@ANI) March 16, 2024
Owaisi says no applications seeking grant of citizenship status be entertained or processed by the government under… pic.twitter.com/w8uQii4lyn