ಮಂಗಳೂರು: ಕರ್ನಾಟಕ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.
- Advertisement -
ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.