ಲೋಕಸಭಾ ಚುನಾವಣೆ: ಪಿಎಸ್ ಐ ಪರೀಕ್ಷೆ ಮುಂದೂಡಿಕೆ

Prasthutha|

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 8ರಂದು ನಡೆಸಲು ನಿಗದಿಯಾಗಿದ್ದ ಪಿಎಸ್ ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

- Advertisement -

ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.



Join Whatsapp