ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭರ್ಜರಿ ಮಳೆ

Prasthutha|

- Advertisement -

ವರ್ಷದ ಮೊದಲ ವರ್ಷಧಾರೆ

ಮಂಗಳೂರು: ಬಿಸಿಲಿನಿಂದ ಬಸವಳಿದಿದ್ದ ಕರಾವಳಿ ಜನರಿಗೆ ಮಳೆ ತಂಪು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಕಾದ ಕಾವಲಿಯಂತಾಗಿದ್ದ ಭೂಮಿ ಮಳೆ ಹನಿ ಸ್ಪರ್ಶದಿಂದ ತಂಪಾಗಿದೆ.

- Advertisement -

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊದಲ ಮಳೆಯಾಗಿದ್ದು, ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನವಾಗಿದೆ. ಜಿಲ್ಲೆಯ ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಹಲವೆಡೆ ಮಳೆಯಾಗಿದ್ದು, ಜನರು ಫುಲ್‌ ಖುಷಿಯಾಗಿದ್ದಾರೆ.



Join Whatsapp