ದೆಹಲಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಬಂಧನ!

Prasthutha|

ದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ರಾತ್ರಿ (ಮಾ.21)ರಂದು ಇಡಿ ಬಂಧಿಸಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಅವರನ್ನು ಇಡಿ ತನ್ನ ಕಸ್ಟಡಿಯಲ್ಲಿ ಇರಿಸಿಕೊಂಡಿದೆ.

- Advertisement -

ಇದೀಗ ಬಂಧನವನ್ನು ವಿರೋಧಿಸಿ ದೆಹಲಿಯಲ್ಲಿ ಎಎಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಬಂಧನ ಮಾಡಲಾಗಿದೆ.



Join Whatsapp