ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾ.31ರಿಂದ ಭಾರೀ ಮಳೆ

Prasthutha|

ಬೆಂಗಳೂರು: ಮಾರ್ಚ್​ 31ರಿಂದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಉತ್ತರ ಕರ್ನಾಟಕ ಭಾಗದ ಬೀದ‌ರ್, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ಮಾಹಿತಿ ನೀಡಿದೆ.



Join Whatsapp