ಹೊಸದಿಲ್ಲಿ: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಘೋಷಿಸಿದೆ.
- Advertisement -
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.