ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕಂಪನ

Prasthutha|

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮತ್ತೆ 3.2 ತೀವ್ರತೆಯ ಭೂಕಂಪನ ಸಂಭವಿಸಿದೆ., ಕಿಶ್ತ್ವಾರ್ ಜಿಲ್ಲೆಯಲ್ಲಿ ಕೇಂದ್ರಬಿಂದು ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

- Advertisement -

ಸಂಜೆ 5.20 ಕ್ಕೆ ಕಿಶ್ತ್ವಾರ್ನಲ್ಲಿ 10 ಕಿಲೋಮೀಟರ್ ಆಳದಲ್ಲಿ 33.37 ಮತ್ತು ರೇಖಾಂಶ – 76.69 ರಲ್ಲಿ ಭೂಕಂಪ ಸಂಭವಿಸಿದೆ ಎಂದು ಅದು ಹೇಳಿದೆ.

ಅದೃಷ್ಟವಶಾತ್, ಭೂಕಂಪದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.



Join Whatsapp