ಇಂದು ರಾಜ್ಯಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ

Prasthutha|

ಬೆಂಗಳೂರು:  ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ.

- Advertisement -

ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರಾಹುಲ್‌ ಪ್ರಚಾರ ಮಾಡಲಿದ್ದು, ಸಮಾವೇಶಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸೋಕೆ ಕಾಂಗ್ರೆಸ್​​​ನಿಂದ ಸಿದ್ಧತೆ ನಡೆಸಲಾಗಿದೆ

ಸಮಾವೇಶಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸೋಕೆ ಕಾಂಗ್ರೆಸ್​​​ನಿಂದ ಸಿದ್ಧತೆ ನಡೆಸಲಾಗಿದೆ. ಬಳಿಕ ಅವರು ಕೋಲಾರಕ್ಕೆ ತೆರಳಲಿದ್ದಾರೆ.

- Advertisement -

ಟಾರ್ಗೆಟ್ 20 ಗೆಲ್ಲೋಕೆ ನಾಳೆ ರಾಹುಲ್ ಗಾಂಧಿ ರಣಕಹಳೆ ಮೊಳಗಿಸಲಿದ್ದಾರೆ. ರಾಹುಲ್‌ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ಕೂಡ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ.



Join Whatsapp