ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

- Advertisement -

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್​ ರೇವಣ್ಣ ಅವರ ಪಾಸ್​ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್​ಪೋರ್ಟ್​ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ‌ಮಾಡುತ್ತಿದೆ ಎಂದು ಆರೋಪಿಸಿದರು.



Join Whatsapp