ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ SDPI ಟ್ವಿಟರ್ (X) ಅಭಿಯಾನ

Prasthutha|

ಬೆಂಗಳೂರು: ಹಾಸನದ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ SDPI ಕರ್ನಾಟಕ ಟ್ವಿಟರ್ (X) ಅಭಿಯಾನ ಹಮ್ಮಿಕೊಂಡಿದೆ.

- Advertisement -

ಇಂದು ರಾತ್ರಿ 8.00 ಗಂಟೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕದ ವತಿಯಿಂದ ಅಭಿಯಾನ ಆರಂಭಗೊಳ್ಳಲಿದೆ.

BjpSeBetiBachao

WorldBiggestSexScandal ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಈ ಅಭಿಯಾನವನ್ನು ನಡೆಸಲಾಗುತ್ತಿದೆ.

ಹೆಣ್ಣು ಮಕ್ಕಳ ಬಗ್ಗೆ ಗೌರವ ಇರುವವರು ಈ ಅಭಿಯಾನಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಪಕ್ಷ ಕೋರಿದೆ.

- Advertisement -



Join Whatsapp