ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮಂತ್ರಿಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಬೀಗ ಹಾಕಿದ್ದಾರೆ.
- Advertisement -
ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಈ ಬಾರಿ ಬಿಸಿ ಮುಟ್ಟಿಸಿದ್ದಾರೆ.