ಹಾಸನ : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ ಐಎ ತಂಡ ಓರ್ವನನ್ನು ಸಕಲೇಶಪುರ ತಾಲೂಕಿನ ಆನೆಮಹಲ್ ನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
- Advertisement -
ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್ ಎಂದು ಗುರುತಿಸಲಾಗಿದೆ.
ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಆನೆಮಹಲ್ ಬಳಿ ಕೆಲಸಕ್ಕೆ ಸೇರಿದ್ದರು ಎಂದು ತಿಳಿದು ಬಂದಿದೆ.