ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ: SP

Prasthutha|

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿಯಾಗಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆಂದು ತಿಳಿಸಿತ್ತು. ಆದರೆ ಈ ಸುದ್ದಿ ಖಚಿತಗೊಂಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

- Advertisement -

ಈ ಕುರಿತ ಸುದ್ದಿಯನ್ನು ಪರಿಶೀಲಿಸಲಾಗುತ್ತಿದೆ. ಮೃತದೇಹ ಸಿಕ್ಕಿದೆ ಎಂದು ಹೇಳಲಾದ ಪ್ರದೇಶದಲ್ಲಿ ಹುಡುಕಾಟ ನಡೆದಿದೆ. ಆದರೆ, ಈವರೆಗೆ ಯಾವುದೇ ಮೃತದೇಹ ಸಿಕ್ಕಿಲ್ಲ ಎಂದು ಹೇಳಿದ್ದಾರೆ.



Join Whatsapp