ಕೃಷ್ಣಾಪುರ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Prasthutha|

ಮಂಗಳೂರು: ಕೃಷ್ಣಾಪುರ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಪಡೆದಿದೆ.

- Advertisement -

ಒಟ್ಟು 99 ವಿಧ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿಧ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ, 90 ವಿಧ್ಯಾರ್ಥಿಗಳು ಪ್ರಥಮ ದರ್ಜೆ, 1 ವಿಧ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.



Join Whatsapp