ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿ

Prasthutha|

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

- Advertisement -


ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.


ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.



Join Whatsapp