ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಿದ್ದರಾಮಯ್ಯ ವಿಶ್ವಾಸ

Prasthutha|

ಬೆಂಗಳೂರು: ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -


ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಕ್ಸಿಟ್ ಪೋಲ್ ಬಗ್ಗೆ ಪ್ರತಿಕ್ರಿಯಿಸಿ, ಎಕ್ಸಿಟ್ ಪೋಲ್ ಮೋದಿ ಮಾಧ್ಯಮ ಸಮೀಕ್ಷೆ. ಈಗಾಗಲೇ ರಾಹುಲ್ ಗಾಂಧಿ ಇದನ್ನು ಹೇಳಿದ್ದಾರೆ. ನಾವು ರಾಜ್ಯದಲ್ಲಿ 15 ರಿಂದ 20 ಸ್ಥಾನ ಗೆಲ್ಲುತ್ತೇವೆ ಎಂದರು.


ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆಲ್ಲುತ್ತೇವೆ. ಇಂಡಿಯಾ ಒಕ್ಕೂಟವು 295 ಸ್ಥಾನ ಗೆಲ್ಲಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ನಾನು ಹೇಳಿದ್ದೀನಲ್ವ ನಾವು 15 ಸ್ಥಾನ ಗೆಲ್ತೀವಿ ಎಂದು ತಿಳಿಸಿದರು.



Join Whatsapp