ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂಭ

Prasthutha|

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ದೊರಕಲಿದ್ದು, ಸಂಜೆಯೊಳಗೆ ಎಲ್ಲ ಕ್ಷೇತ್ರಗಳಲ್ಲೂ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.



Join Whatsapp