ಅಂಚೆ ಮತದಾನ: ದ.ಕ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮುನ್ನಡೆ, ಪದ್ಮರಾಜ್ ಹಿನ್ನಡೆ Prasthutha| June 4, 2024 ಮಂಗಳೂರು: ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 188 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಗೆ ಹಿನ್ನಡೆಯಾಗಿದೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂಭNext articleವಯನಾಡು, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ