ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ

Prasthutha|

ಕೇರಳ: ಶಶಿ ತರೂರ್ ಗೆ ಭಾರಿ ಪೈಪೋಟಿ, ರಾಜೀವ್ ಚಂದ್ರಶೇಖರ್ ಮುನ್ನಡೆ

- Advertisement -

ಚಿಕ್ಕೋಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 47880 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಪ್ರಿಯಾಂಕಾ ಜಾರಕಿಹೊಳಿ : 277513 ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ : 229633 ಒಟ್ಟು 22 ಸುತ್ತುಗಳು 14 ಸುತ್ತುಗಳ ಮತ ಎಣಿಕೆ ಬಾಕಿ

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕೇಂದ್ರದ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಭಾರಿ ಪೈಪೋಟಿಯೊಡ್ಡಿದ್ದಾರೆ. ಇಬ್ಬರ ನಡುವೆ ಅತ್ಯಲ್ಪ ಮತಗಳ ಅಂತರದ ಹಾವು–ಏಣಿ ಆಟ ಆರಂಭದಿಂದಲೂ ನಡೆಯುತ್ತಿದೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ ತರೂರ್ ಅವರು 2,000 ಮತಗಳ ಮುನ್ನಡೆ ಸಾಧಿಸಿದ್ದಾರೆ.



Join Whatsapp