ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಭಾರೀ ಮುನ್ನಡೆ
Prasthutha|
ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 22,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.