ದೆಹಲಿ ಏರ್ ಪೋರ್ಟ್ ನಲ್ಲಿ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಭೇಟಿ

Prasthutha|

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ದೆಹಲಿ ಏರ್ ಪೋರ್ಟ್ ನಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದರು.

- Advertisement -


ಬುಧವಾರ ಚಂದ್ರಬಾಬು ನಾಯ್ಡು ಎನ್ ಡಿಎ ಸಭೆಯಲ್ಲಿ ಭಾಗಿಯಾಗಿದ್ದರೆ, ಸ್ಟಾಲಿನ್ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿದ್ದರು, ಇಬ್ಬರೂ ಕೂಡ ತಮ್ಮ ರಾಜ್ಯಕ್ಕೆ ಹಿಂದಿರುಗುವ ಸಮಯದಲ್ಲಿ ಏರ್ ಪೋರ್ಟ್ ನಲ್ಲಿ ಭೇಟಿಯಾದರು.


ಸ್ಟಾಲಿನ್ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘‘ಕೇಂದ್ರ ಸರ್ಕಾರದಲ್ಲಿ ದಕ್ಷಿಣ ರಾಜ್ಯಗಳ ಹಕ್ಕುಗಳ ರಕ್ಷಣೆಗಾಗಿ ಪ್ರತಿಪಾದಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ ಎನ್ನುವ ವಿಶ್ವಾಸವಿದೆ’’ ಎಂದಿದ್ದಾರೆ.



Join Whatsapp