ಮದ್ಯ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

Prasthutha|

- Advertisement -

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಲಾಗಿದೆ.

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಆರೋಪದಲ್ಲಿ ಜೈಲು ಸೇರಿರುವ  ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Join Whatsapp