ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಇಲ್ಲ

Prasthutha|

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ಜನತೆಗೆ ಬಿಗ್ ರಿಲೀಫ್ ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಇಲ್ಲ ಎಂದು ತಿಳಿಸಿದೆ.

- Advertisement -

ಆಸ್ತಿ ಹೆಚ್ಚಳ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

ಈ ಮೂಲಕ BBMP ಬೆಂಗಳೂರು ಜನತೆಗೆ ಬಿಗ್ ರಿಲೀಫ್ ನೀಡಿದೆ.



Join Whatsapp